*BREAKING: ಪತ್ನಿ ಆತ್ಮಹತ್ಯೆಗೆ ಶರಣು: ಸುದ್ದಿ ಕೇಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ತಿಳಿದು ಕಂಗಾಲಾದ ಪತಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳದಲ್ಲಿ ಈ ಘಟನೆ ನಡೆದಿದೆ. ಉಮಾಶ್ರೀ ಹೆಗ್ಗಣ್ಣವರ್ ಆತ್ಮಹತ್ಯೆಗೆ ಶರಣಾದ ಮಹಿಳೆ. ಉಮಾಶ್ರೀ ಲಗಮಣ್ಣ ಎಂಬಾತನನ್ನು ಪ್ರೀತಿಸಿ ಎರಡುವರೆ ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ನಿನ್ನೆ ಕೂಡ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಉಮಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷತ … Continue reading *BREAKING: ಪತ್ನಿ ಆತ್ಮಹತ್ಯೆಗೆ ಶರಣು: ಸುದ್ದಿ ಕೇಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ*