Belagavi NewsBelgaum NewsKannada NewsKarnataka NewsLife Style

*ಮತ್ತೆ ಇಳಿಕೆ ಕಂಡ ಚಿನ್ನ*

ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಹಬ್ಬಗಳು ಬಂದಿವೆ ಹಾಗೂ ಸದ್ಯದಲ್ಲೇ ದಸರಾ ಮತ್ತು ದೀಪಾವಳಿ ಹಬ್ಬ ಬರುತ್ತಿದೆ ಹಾಗಾಗಿ ತುಂಬಾ ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದಾರೆ. ಅಂತವರಿಗೆ ಭರ್ಜರಿ ಸಿಹಿ ಸುದ್ದಿ. ಏಕೆಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.100 ಇಳಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ 1000 ಇಳಿಕೆಯಾಗಿದೆ.

ಇವತ್ತಿನ ಮಾರುಕಟ್ಟೆಯ ಪ್ರಕಾರ ನಮ್ಮ ಬೆಂಗಳೂರಿನಲ್ಲಿ ಇವತ್ತಿನ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಚಿನ್ನಕ್ಕೆ 67,050 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ ಚಿನ್ನದ ದರ 73,150 ರೂಪಾಯಿ ಇದೆ ಹಾಗೂ ನಮ್ಮ ರಾಜಧಾನಿ ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿಯ ದರ 8,400 ರೂಪಾಯಿ ಇದೆ.

Home add -Advt

Related Articles

Back to top button