*BREAKING: ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ*

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಗೆ ಖಾರದಪುಡಿ ಎರಚಿ ಚಾಕು ಇರಿದ ಯುವಕ ಪ್ರಗತಿವಾಹಿನಿ ಸುದ್ದಿ: ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ಪ್ರೀತಿ-ಪ್ರೇಮ ಎಂದು ಸುತ್ತಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಆತ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ದರ್ಶನ್ ಚಾಕು ಇರಿದ ಆರೋಪಿ. ಮಡಿವಾಳಪ್ಪ ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ. ದರ್ಶನ್ ಯುವತಿಯೊಂದಿಗೆ ದೇವಸ್ಥಾನಕ್ಕೆ ಹೋಗಿದ್ದ. ಇದಕ್ಕೆ ಮಡುವಾಳಪ್ಪ ಎಂಬುವವರು ಯುವತಿಯ ಕುಟುಂಬದವರ ಎದುರಿಗೆ ಯುವಕನಿಗೆ ಬುದ್ಧಿ … Continue reading *BREAKING: ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ*