*BREAKING: ಬೆಳಗಾವಿಯಲ್ಲಿ ಘೋರ ದುರಂತ: ಕಿತ್ತೂರು ಚನ್ನಮ್ಮ ಮೃಗಾಯಲದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಳಗಾವಿಯ ಹೊರವಲಯದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಮೃಗಾಲಯದಲ್ಲಿ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಒಂದೇ ದಿನ 20 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ. ಮೃಗಾಲಯದ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.Home add -Advt ಕೃಷ್ಣ ಮೃಗಗಳ ಮರಣೋತ್ತರ ಪರೀಕ್ಷೆಗೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಪ್ರಾಥಮಿಕ ವರದಿ ಪ್ರಕಾರ … Continue reading *BREAKING: ಬೆಳಗಾವಿಯಲ್ಲಿ ಘೋರ ದುರಂತ: ಕಿತ್ತೂರು ಚನ್ನಮ್ಮ ಮೃಗಾಯಲದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು*
Copy and paste this URL into your WordPress site to embed
Copy and paste this code into your site to embed