*ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ವಾಣಿಜ್ಯ ಪರೀಕ್ಷೆಯ ದಿನಾಂಕ 20 ರಿಂದ 27 ರವರೆಗೆ ಹಾಗೂ ಅರೇಬಿಕ್ ಪರೀಕ್ಷೆಯು ದಿನಾಂಕ 27 ರಿಂದ ಫೆ 1ರವರೆಗೆ ಜರುಗಲಿದ್ದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ ರೋಷನ್ ನಿಷೇಧಾಜ್ಞೆ ಜಾರಿಗೋಳಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ … Continue reading *ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ*