*ಬೆಳಗಾವಿ: ಭಾರಿ ಮಳೆಗೆ 15 ಸೇತುವೆಗಳು ಮುಳುಗಡೆ*

ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ 7 ನದಿಗಳು; ಪ್ರವಾಹ ಭೀತಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ಜಿಲ್ಲೆಯಲ್ಲಿನ ಸಪ್ತ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶಗಳು, ರಸ್ತೆ, ಸೇತುವೆ, ಜಮೀನುಗಳು ನದಿ ನೀರುಪಾಲಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. ವರುಣಾರ್ಭಟಕ್ಕೆ ಘಟಪ್ರಭಾ, … Continue reading *ಬೆಳಗಾವಿ: ಭಾರಿ ಮಳೆಗೆ 15 ಸೇತುವೆಗಳು ಮುಳುಗಡೆ*