*ಬೆಳಗಾವಿ: ಭಾರಿ ಮಳೆಗೆ 15 ಸೇತುವೆಗಳು ಮುಳುಗಡೆ*
ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ 7 ನದಿಗಳು; ಪ್ರವಾಹ ಭೀತಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ಜಿಲ್ಲೆಯಲ್ಲಿನ ಸಪ್ತ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.Home add -Advt ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶಗಳು, ರಸ್ತೆ, ಸೇತುವೆ, ಜಮೀನುಗಳು ನದಿ ನೀರುಪಾಲಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ. … Continue reading *ಬೆಳಗಾವಿ: ಭಾರಿ ಮಳೆಗೆ 15 ಸೇತುವೆಗಳು ಮುಳುಗಡೆ*
Copy and paste this URL into your WordPress site to embed
Copy and paste this code into your site to embed