Kannada NewsLatest

*BREAKING NEWS: ಬೆಳಗಾವಿ: ಭೀಕರ ಅಪಘಾತ; ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಬಳಿ ಸಂಭವಿಸಿದೆ.

ಎರಡು ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆದೆ ದಾಖಲಿಸಲಾಗಿದೆ.

Home add -Advt

ರಾಯಬಾಗ ಪೊಲೀಸ್ ಠಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

*ಭಾರತೀಯ ಸೇನೆಯ ಎರಡು ವಿಮಾನ ಅಪಘಾತ ಪ್ರಕರಣ; ಬೆಳಗಾವಿಯ ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಹುತಾತ್ಮ*

https://pragati.taskdun.com/iaf-planecrashmadhyapradeshbelagavi-yodha-death/

Related Articles

Back to top button