*ಭಾರಿ ಮಳೆ: ಬೆಳಗಾವಿಯಲ್ಲಿ 22 ಸೇತುವೆಗಳು ಮುಳುಗಡೆ; 44ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, 7 ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಘಟಪ್ರಭಾ, ಮಲಪ್ರಭಾ, ವೇದಗಂಗಾ, ದೂದಗಂಗಾ, ಕೃಷ್ಣಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಾಂಡೇಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ. ಚಿಕ್ಕೋಡಿ, ನಿಪ್ಪಾಣಿ, ಮೂಡಲಗಿ, ಗೋಕಾಕ್, ಹುಕ್ಕೇರಿ ಸೇರಿದಂತೆ ಒಟ್ಟು 22 ಸೇತುವೆಗಳು ಮುಳುಗಡೆಯಾಗಿವೆ.Home add -Advt ಇದರಿಂದಾಗಿ 44 ಗ್ರಾಮಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿವೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜನರು ಪರದಾಡುವಂತಾಗಿದೆ. ಸಾವಿರಾರು ಎಕರೆಯಲ್ಲಿ … Continue reading *ಭಾರಿ ಮಳೆ: ಬೆಳಗಾವಿಯಲ್ಲಿ 22 ಸೇತುವೆಗಳು ಮುಳುಗಡೆ; 44ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ*