*ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಘಟನೆ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಐವರು ಬಾಣಂತಿಯರ ಸಾವು ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಗ್ರುವ ನಡುವೆಯೇ ಬೆಳಗಾವಿಯಿಂದ ಮತ್ತೊಂದು ಆಘಾತಕಾರಿಇ ಮಾಹಿತಿ ಬಂದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಿದೆ. ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, ಬರೋಬ್ಬರಿ 322 ಶಿಶುಗಳು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 6 ತಿಂಗಳಲ್ಲಿ ಬರೋಬ್ಬರಿ 322 ಶಿಶುಗಳು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯೊಂದರಲ್ಲೇ 172 ಶಿಶುಗಳು ಮೃತಪಟ್ಟಿವೆ. ಪ್ರತಿ ತಿಂಗಳು ಸರಾಸರಿ 45-50 ಶಿಶುಗಳು ಸಾವನ್ನಪ್ಪಿವೆ. ತೂಕ ಕಡಿಮೆ, ಅಪೌಷ್ಠಿಕತೆ, ನ್ಯುಮೋನಿಯಾ, ಉಸಿರು … Continue reading *ಬೆಳಗಾವಿಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳ ಸಾವು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಘಟನೆ*
Copy and paste this URL into your WordPress site to embed
Copy and paste this code into your site to embed