
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಇಂದು ಒಂದೇ ದಿನದಲ್ಲಿ 45 ಜನರಿಗೆ ಸೋಂಕು ಹರಡಿದೆ. ಜಿಲ್ಲೆಯಾದ್ಯಂತ ಒಮಿಕ್ರಾನ್ ಆತಂಕ ಎದುರಾಗಿದೆ.
ಬೆಳಗಾವಿ ನಗರದಲ್ಲಿಯೇ ಅತಿ ಹೆಚ್ಚು ಪ್ರಕರಣ ಅಂದರೆ 36 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಬೈಲಹೊಂಗಲದಲ್ಲಿ 4, ಚಿಕ್ಕೋಡಿಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಮ್ಯಾಗ್ನಂ ಸಿನಿಮಾಸ್ ಚಿತ್ರಮಂದಿರ ಉದ್ಘಾಟಿಸಿದ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ