*ಬೆಳಗಾವಿ: ಅಂಗಡಿ, ವಾಣಿಜ್ಯ ಸಂಕೀರ್ಣಗಳ ನಾಮಫಲಕ: ಶೇ.60 ರಷ್ಟು ಕನ್ನಡ ಬಳಕೆಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾನ್ಯ ಸರ್ಕಾರದ ಸುತ್ತೊಲೆಯಂತೆ ಜಿಲ್ಲೆಯಾದ್ಯಂತ/ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ/ಮುಂಗಟ್ಟುಗಳು, ವಾಣಿಜ್ಯ ಸಂಕಿರ್ಣಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಅಂದರೆ, ಒಟ್ಟು ನಾಮಫಲಕದ ಶೇ.60 ರಷ್ಟು ಭಾಗ ಕನ್ನಡ ಭಾಷೆ ಬಳಸಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.Home add -Advt ಅದೇ ರೀತಿಯಲ್ಲಿ ವಿಳಾಸದಲ್ಲಿ “ಬೆಳಗಾವಿ” ಎಂದು ನಮೂದಿಸಬೇಕಾಗಿರುತ್ತದೆ ಆದರೆ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಬೆಳಗಾಂವ, ಬೆಲಗಾಮ್ ಎಂದು ನಮೂದಿಸಿದ್ದು ಹಾಗೂ ಶೇ.60 ರಷ್ಟು ಭಾಗವನ್ನು ಕನ್ನಡ ಭಾಷೆಗೆ … Continue reading *ಬೆಳಗಾವಿ: ಅಂಗಡಿ, ವಾಣಿಜ್ಯ ಸಂಕೀರ್ಣಗಳ ನಾಮಫಲಕ: ಶೇ.60 ರಷ್ಟು ಕನ್ನಡ ಬಳಕೆಗೆ ಸೂಚನೆ*