Belagavi NewsBelgaum NewsKannada NewsKarnataka NewsLatest

*ಬೆಳಗಾವಿ: 8 ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: 15 ವರ್ಷದ ಬಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಸಾಕಿಬ್ ಸಮೀರ್ (15) ಮೃತ ಬಾಲಕ. ವಿ ಎಸ್ ಎಂ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸಾಕಿಬ್ ಸಮೀರ್, ನಿಪ್ಪಾಣಿ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ವಿದ್ಯಾರ್ಥಿ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button