*BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಬಳಿ ನಡೆದಿದೆ. ಅಪಘಾತದಲ್ಲಿ ಪತಿ, ಪತ್ನಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ಪತಿ ಗಿರೆಪ್ಪ, ಪತ್ನಿ ಮಂಜುಳಾ ಹಾಗೂ ಮಗಳು ಆರಾಧ್ಯ ಮೃತ ದುರ್ದೈವಿಗಳು. ಮೂವರು ಮಹಾರಾಷ್ಟ್ರದಿಂದ ಜಮಖಂಡಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಯಭಾಗ ಬಳಿ ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು, ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. *ಡ್ರಂಕ್ ಆಂಡ್ ಡ್ರೈವ್ ಮಾಡಿ ಅಪಘಾತ: … Continue reading *BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ*