*ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ; ಮೂವರ ಸ್ಥಿತಿ ಚಿಂತಾಜನಕ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಚಿಕ್ಕೋಡಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕಾವಾಗಿದೆ. ಲಾರಿ-ಕಾರು ಹಾಗೂ 2 ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮಹಾಲಿಂಗಪುರ-ನಿಪ್ಪಾಣಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ಒಂದೆಡೆ ಮಳೆ ಸುರಿಯುತ್ತಿದ್ದು, ಮಳೆಯ ನಡುವೆಯೇ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. *ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed