*ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಮಿಕ್ಸರ್ ಲಾರಿ: ಕಾರಿನೊಳಗೆ ಸಿಲುಕಿ ಇಬ್ಬರ ಪರದಾಟ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದ ಪರಿಣಾಮ ಕಾರಿನೊಳಗೆ ಇಬ್ಬರು ಸಿಲುಕಿ ಒದ್ದಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಸರವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧವೈಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.Home add … Continue reading *ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಮಿಕ್ಸರ್ ಲಾರಿ: ಕಾರಿನೊಳಗೆ ಸಿಲುಕಿ ಇಬ್ಬರ ಪರದಾಟ*
Copy and paste this URL into your WordPress site to embed
Copy and paste this code into your site to embed