*ಬೆಳಗಾವಿಯಲ್ಲಿ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಪತಿ, ಪತ್ನಿ ಹಾಗೂ ಮಗಳು ಬೈಕ್ ನಲ್ಲಿ ಸಂಬಂಧಿಕರ ಮದುವೆ ತೆರಳುತ್ತಿದ್ದರು. ಈ ವೇಳೆ ಅಥಣಿ ಬಳಿ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮು ಕರ್ಣಿ (49) ಹಾಗೂ ಮಗಳು ಜಾಹ್ನವಿ (11) … Continue reading *ಬೆಳಗಾವಿಯಲ್ಲಿ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*