*BREAKING: ಹಿರೇಬಾಗೇವಾಡಿ ಘಾಟ್ ನಲ್ಲಿ ಭೀಕರ ಅಪಘಾತ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಈರುಳ್ಳಿ ತುಂಬಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ನಸುಕಿನ ಜಾವ ಸುಮಾರು 1 ಗಂಟೆಗೆ ಹಿರೇಬಾಗೇವಾಡಿ ಘಾಟ್ ನಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾರೆ. ಲಾರಿಯಲ್ಲಿ 800 ಚಿಲ ಈರುಳ್ಳಿಗಳಿದ್ದವು. ಅಪಘಾತದಿಂದಾಗಿ ಈರುಳ್ಳಿಗಳು ರಸ್ತೆಪಾಲಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ರಸ್ತೆಯಲ್ಲಿ ಎರಡು ಮೂರು ವಾಹನಗಳು ಪಲ್ಟಿಯಾಗಿದ್ದು, ಸ್ಥಳಕ್ಕಾಗಮಿಸಿದ ಬೆಳಗಾವಿ … Continue reading *BREAKING: ಹಿರೇಬಾಗೇವಾಡಿ ಘಾಟ್ ನಲ್ಲಿ ಭೀಕರ ಅಪಘಾತ: ಓರ್ವ ಸಾವು*