*ಮಹಾತ್ಮ ಗಾಂಧೀಜಿ ಭಾರತದ ಆತ್ಮ: ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್8

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಶಿವಕುಮಾರ್ ಅವರು ದೇಶಕ್ಕೆ ಗಾಂಧೀಜಿ ಅವರ ಕೊಡುಗೆಯನ್ನು ಸ್ಮರಿಸಿದರು.Home add -Advt “ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟ … Continue reading *ಮಹಾತ್ಮ ಗಾಂಧೀಜಿ ಭಾರತದ ಆತ್ಮ: ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ: ಡಿಸಿಎಂ ಡಿ.ಕೆ. ಶಿವಕುಮಾರ್8