Belagavi NewsBelgaum NewsPolitics

*ಬೆಳಗಾವಿ: ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ಆರಂಭ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ ನಡೆಯುತ್ತಿದ್ದು, ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ಆರಂಭವಾಗಿದೆ.

ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button