*ಬೆಳಗಾವಿ: ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ಆರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ ನಡೆಯುತ್ತಿದ್ದು, ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ಆರಂಭವಾಗಿದೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಸಮಾವೇಶ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. *ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ: ಸಿಎಂ*
Copy and paste this URL into your WordPress site to embed
Copy and paste this code into your site to embed