*ಎಪಿಎಂಸಿ ಮಾರುಕಟ್ಟೆಯಲ್ಲಿ ಆತ್ಮಹತ್ಯೆಗೆ ಶರಣಾದ ಅಪರಿಚಿತ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಈ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಇದೇ ಮಾರುಕಟ್ಟೆ ಪ್ರದೇಶದಲ್ಲಿ ಖಾಲಿ ಬಾಟಲಿಗಳನ್ನು ಆಯ್ದುಕೊಂಡು ಜೀವಿಸುತ್ತಿದ್ದರು. ರಾತ್ರಿ ವೇಳೆ ಇಲ್ಲೇ ವಾಸ್ತವ್ಯ ಹೂಡುತ್ತಿದ್ದರು ಎನ್ನಲಾಗಿದೆ.Home add -Advt ಭಾನುವಾರ ಬೆಳಿಗ್ಗೆ ಮಾರುಕಟ್ಟೆಯ ಮುಚ್ಚಿದ ಅಂಗಡಿಯೊಂದರ ಮುಂಭಾಗದಲ್ಲಿ ಇವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ … Continue reading *ಎಪಿಎಂಸಿ ಮಾರುಕಟ್ಟೆಯಲ್ಲಿ ಆತ್ಮಹತ್ಯೆಗೆ ಶರಣಾದ ಅಪರಿಚಿತ ವ್ಯಕ್ತಿ*