ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ತತ್ತರಿಸುತ್ತಿದ್ದಾರೆ. ಕೇವಲ 31 ವರ್ಷದ ಎಎಸ್ಐ ಓರ್ವರು ಇದೀಗ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಎಎಸ್ ಐ ಆನಂದ ಗುಡೆನ್ನವರ್ (31) ಎಂಬುವವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ಎಎಸ್ ಐ ಆಗಿದ್ದರು.
ಅನಂದ್ ಅವರಿಗೆ ಕಳೆದ 10 ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಗೋಕಾಕ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಬೈ ಎಲೆಕ್ಷನ್; ಮತ್ತೋರ್ವ ಶಿಕ್ಷಕ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ