Cancer Hospital 2
Bottom Add. 3

*ಭೀಕರ ಅಪಘಾತ; ಗ್ರಾಮ ಸಹಾಯಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಅಥಣಿ: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅಥಣಿ ತಹಶೀಲ್ದಾರ್ ಕಚೇರಿಯಲ್ಲಿನ ಗ್ರಾಮ ಸಹಾಯಕ ಮೃತಪಟ್ಟಿರುವ ಘಟನೆ ನಡೆದಿದೆ.

ದಶರಥ ರಾಮು ಪವಾರ (50) ಮೃತ ದುರ್ದೈವಿ. ಅಥಣಿಯ ಬಸವೇಶ್ವರ ವೃತ್ತದಲ್ಲಿ ಬೈಕ್ ಹಾಗು ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bottom Add3
Bottom Ad 2

You cannot copy content of this page