*ಬೆಳಗಾವಿಯಲ್ಲಿ ಮತ್ತೊಂದು ದುರಂತ; ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಅಥಣಿ: ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ-ಮಗು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಬೆಳಗಾವಿಯಲ್ಲಿಯೂ ಇಂತದ್ದೇ ದುರಂತ ಸಂಭವಿಸಿದೆ. ಜಮೀನಿಗೆ ಹೋಗಿದ್ದ ತಂದೆ-ಮಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಪಂಪ್ ಸೆಟ್ ಬಂದ್ ಮಾಡಲು ತೆರಳಿದ್ದ ತಂದೆ ಹಾಗೂ ಮಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. 32 ವರ್ಷದ ಮಲ್ಲಿಕಾರ್ಜುನ ಸದಾಶಿವ ಹಾಗೂ 6 ವರ್ಷದ ಮಗ ಪ್ರೀತಮ್ ಮೃತರು. … Continue reading *ಬೆಳಗಾವಿಯಲ್ಲಿ ಮತ್ತೊಂದು ದುರಂತ; ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದುರ್ಮರಣ*