Kannada NewsLatest

ಯುವಕರ ಶೋಧಕ್ಕೆ ಎನ್ ಡಿಆರ್ ಎಫ್ ನೆರವು: ಡಿಸಿಎಂ ಸವದಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಅಥಣಿ ತಾಲೂಕಿನ ಹಲ್ಯಾಳದಲ್ಲಿ ಇಂದು ನಾಲ್ವರು ಯುವಕರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವುದು ದುರ್ದೈವದ ಸಂಗತಿಯಾಗಿದೆ.

ಈ ನತದೃಷ್ಟ ಯುವಕರ ಶೋಧ ಕಾರ್ಯವನ್ನು ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ N.D.R.F. (National Disaster Response Force ) ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವನ್ನು ಸಹ ಪಡೆದುಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಗ್ಗೆ ನಿರಂತರವಾಗಿ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಸೂಕ್ತ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೃಷ್ಣಾ ನದಿಯಲ್ಲಿ ಮುಳುಗಿದ ನಾಲ್ವರು ಸಹೋದರರು
ಹರ್ಷಭಾನು ಬೆಳಗಾವಿಯ ನೂತನ ಡಿಸಿಎಫ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button