*ಮೂರು ಪ್ರತ್ಯೇಕ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಅರೆಸ್ಟ್: 7 ಆಟೋ, ಕಾರು, ಬೈಕ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಯಮಕನಮರಡಿ, ಹೊಸೂರ, ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹1.50 ಲಕ್ಷಕ್ಕೂ ಅಧಿಕ ಮೌಲ್ಯದ ಏಳು ಆಟೋಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ಕಾರು ಮತ್ತು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಆಟೋ ಕಳ್ಳತನ ಪ್ರಕರಣಗಳ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ತನಿಖೆ ವೇಳೆ ದೊರೆತ ಸುಳಿವುಗಳ ಆಧಾರದ ಮೇಲೆ … Continue reading *ಮೂರು ಪ್ರತ್ಯೇಕ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಅರೆಸ್ಟ್: 7 ಆಟೋ, ಕಾರು, ಬೈಕ್ ಜಪ್ತಿ*