*ಎಲ್ಲರನ್ನೂ ಜೊತೆಯಾಗಿಸಿಕೊಂಡು ಕೆಲಸ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳಕರ್*

​ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಹೆಬ್ಬಾಳಕರ್, ನಾನು ರಾಜ್ಯಕ್ಕೆ ಮಂತ್ರಿಯಾದರೂ ನಿಮ್ಮ ಊರಿಗೆ ಎಂದಿಗೂ ಮೊಮ್ಮಗಳೇ. ಯಾವುದೇ ಭೇದ ಭಾವ ಮಾಡದೆ ಗ್ರಾಮದ ಮತ್ತು ಇಡೀ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ತಿಳಿಸಿದರು. ​ ಕಳೆದ ಚುನಾವಣೆಯಲ್ಲಿ ನೀವೆಲ್ಲ ಯಾರ ಮಾತನ್ನೂ ಕೇಳದೆ ನನ್ನ ಅಭಿವೃದ್ಧಿ ನೋಡಿ ಮತ … Continue reading *ಎಲ್ಲರನ್ನೂ ಜೊತೆಯಾಗಿಸಿಕೊಂಡು ಕೆಲಸ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳಕರ್*