*ಬೆಳಗಾವಿಯಲ್ಲಿ ವರುಣಾರ್ಭಟಕ್ಕೆ ಕುಸಿದು ಬಿದ್ದ 3 ಮನೆಗಳು; 13 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ವರುಣಾರ್ಭಟಕ್ಕೆ ಬೈಲಹೊಂಗಲದಲ್ಲಿ ಮೂರು ಮನೆಗಳು ಕುಸಿತಗೊಂಡಿವೆ. ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಮೂರು ಮನೆಗಳು ಕುಸಿತಗೊಂಡಿದ್ದು, ಮನೆಯಲ್ಲಿದ್ದ 13 ಜನರಿಗೆ ಗಾಯಗಳಾಗಿವೆ. ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.Home add -Advt ಭಾರಿ ಮಳೆಯಿಂದ ಮನೆ ಕುಸಿದು ಬಿದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈರಯ್ಯ ಪತ್ರಯ್ಯನವರ್, ಶಂಕ್ರಪ್ಪ, ಬಸವಣ್ಣ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಬೈಲಹೊಂಗಲ ಎಸಿ, ಇಓ … Continue reading *ಬೆಳಗಾವಿಯಲ್ಲಿ ವರುಣಾರ್ಭಟಕ್ಕೆ ಕುಸಿದು ಬಿದ್ದ 3 ಮನೆಗಳು; 13 ಜನರಿಗೆ ಗಾಯ*