*ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು ಶಾಸಕಿಯಾದ ಬಳಿಕ ಈ ಗ್ರಾಮ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಸಂತಿ ಬಸ್ತವಾಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಸಂತಿ … Continue reading *ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*