Kannada NewsKarnataka NewsLatest

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಧ್ಯಕ್ಷರ ಆಯ್ಕೆ ಪ್ರಕ್ರಿಯೆ; ಸಭೆ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಧ್ಯಕ್ಷ ಸ್ಥಾನದ ಆಯ್ಕೆಗಾಗಿ ಅಂತಿಮ ಸುತ್ತಿನ ಸಭೆ ಆರಂಭವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದೆ.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವ ಬಗ್ಗೆ ಕಸರತ್ತು ನಡೆದಿದೆ.

ಹಾಲಿ ಅಧ್ಯಕ್ಷ ರಮೇಶ್ ಕತ್ತಿ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.

Home add -Advt

Related Articles

Back to top button