*ಬೆಂಡಿಗೇರಿಯಲ್ಲಿ ‘ಪ್ರಜಾಸೇವೆ ಆಂದೋಲನ’: ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರ ಜೊತೆಗೆ, ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಬೆಂಡಿಗೇರಿ ಗ್ರಾಮದಲ್ಲಿ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದ ಜನರು ತಮ್ಮ ವಿವಿಧ ಸಮಸ್ಯೆಗಳಿಗೆ ಪರಿಹಾರ ಪಡೆಯಲು ತಾಲೂಕು … Continue reading *ಬೆಂಡಿಗೇರಿಯಲ್ಲಿ ‘ಪ್ರಜಾಸೇವೆ ಆಂದೋಲನ’: ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ*