*ಬೆಳಗಾವಿ ಸೇರಿದಂತೆ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಖಾನಾಪುರ ತಹಶಿಲ್ದಾರ್ ಮನೆ ಮೇಲೂ ರೇಡ್ ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. 8 ಅಧಿಕರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಕಹೆ ಜಂಟಿ ನಿರ್ದೇಶಕಿ ಶೋಭಾ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಆಡಳಿತ ವೈದ್ಯಾಧಿಕಾರಿ ದಾ.ಎಸ್.ಎನ್.ಉಮೇಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ನಲ್ಲಿ … Continue reading *ಬೆಳಗಾವಿ ಸೇರಿದಂತೆ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*