Belagavi NewsBelgaum NewsKannada NewsKarnataka NewsLatest

*ಭಗವದ್ಗೀತೆ ಅಭಿಯಾನಕ್ಕೆ ಸಹಕರಿಸಿದ್ದಕ್ಕೆ ಧನ್ಯವಾದ ಸಮರ್ಪಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಭಗವದ್ಗೀತೆ ಅಭಿಯಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಅಭಿಯಾನ ಸಮಿತಿಯ ಪ್ರಮುಖರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿ, ಸ್ಮರಣಿಕೆಯನ್ನು ನೀಡಿ, ಸಹಕಾರಕ್ಕಾಗಿ ಧನ್ಯವಾದ ಸಲ್ಲಿಸಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ.ಹೆಗಡೆ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button