*ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ. ಬಾಚಿ:Home add -Advt ಬಾಚಿ ಗ್ರಾಮದಲ್ಲಿ ಸುಮಾರು 60 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಬ್ರಹ್ಮಲಿಂಗ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ … Continue reading *ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ*
Copy and paste this URL into your WordPress site to embed
Copy and paste this code into your site to embed