Belagavi NewsBelgaum NewsKannada NewsKarnataka NewsLatest
*ಬೆಳಗಾವಿಯಲ್ಲಿ ಮತ್ತೊಂದು ಅಪಘಾತ; ಬೈಕ್ ಸವಾರ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೈಕ್ ಒಂದು ರಸ್ತೆ ವಿಭಜಕಕ್ಕೆ ಬಡಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆ ರಸ್ತೆಯಲ್ಲಿ ನಡೆದಿದೆ.
ಸ್ಥಳದಲ್ಲಿದ್ದವರು ತಕ್ಷಣ ಅಂಬ್ಯುಲೆನ್ಸ್ ತರಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಅಂದಾಜು 35-40 ವರ್ಷದವರಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ