Latest

ದ್ವಿಚಕ್ರ ವಾಹನ, ಶ್ರೀಗಂಧದ ತುಂಡು ಮುಟ್ಟುಗೋಲು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿರೋ ಹೊಂಡಾ ಸ್ಪ್ಲೆಂಡರ್ ಮೋಟರ್ ಸೈಕಲ್ ಹಾಗೂ ಶ್ರೀಗಂಧದ 4 ತುಂಡುಗಳ ಸಮೇತ ಸದಲಗಾ ಪೊಲೀಸ್ ಠಾಣೆಯ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಇದೇ ವೇಳೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಟಿವಿಎಸ್ ಮೋಟಾರು ಸೈಕಲ್ ಹಾಗೂ 27 ಶ್ರೀಗಂಧದ ತುಂಡುಗಳನ್ನು ಕೂಡ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

Home add -Advt

ಸದರಿ ವಾಹನ ಮತ್ತು ಶ್ರೀಗಂಧದ ತುಂಡುಗಳನ್ನು ಸರ್ಕಾರದ ಪರ ಮುಟ್ಟುಗೋಲು ಮಾಡಿ ಘಟಪ್ರಭಾ ವಿಭಾಗದ ಅಧಿಕೃತ ಅಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜೆ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

Related Articles

Back to top button