*ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬಾಣಂತಿಯರು ಹಾಗೂ ಶಿಶುಗಳ ಸಾವು ಪ್ರಕರಣ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನ ತಾಯಿ ಮತ್ತು ಮಕ್ಕಳ ಹೆರಿಗೆ ವಾರ್ಡ್ ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರ ಅವರಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ ಹಲವು ನಾಯಕರು ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಬಳ್ಳಾರಿಯಲ್ಲಿ ಬಾಣಂತಿಯರ ಸಾವಾಗಿದೆ. … Continue reading *ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ*