*ಬಿಮ್ಸ್ ವೈದ್ಯರ ನಿರ್ಲಕ್ಷ: ಗರ್ಭಿಣಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಸಾವು*
ಪ್ರಗತಿವಾಹಿನಿ ಸುದ್ದಿ: ವೈದ್ಯರ ನಿರ್ಲಕ್ಷಕ್ಕೆ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ ಖಂಡಿಸಿ ಮೃತರ ಕುಟುಂಬದವರು ಪ್ರತಿಭಟನೆ ನಡೆಸುತ್ತಿದ್ದು, ಆಸ್ಪತ್ರೆ ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. … Continue reading *ಬಿಮ್ಸ್ ವೈದ್ಯರ ನಿರ್ಲಕ್ಷ: ಗರ್ಭಿಣಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಸಾವು*
Copy and paste this URL into your WordPress site to embed
Copy and paste this code into your site to embed