*ಬೆಳಗಾವಿ: ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಔಷಧಿ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ RLS ಐವಿ ಗ್ಲುಕೋಸ್ ನ ಹಲವು ಬಾಕ್ಸ್ ಗಳು ಪತ್ತೆಯಾಗಿವೆ. ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ RLS ಐವಿ ಗ್ಲುಕೋಸ್ ಕಾರಣ ಎಂದು ತಜ್ಞರ ವರದಿ ಬೆನ್ನಲ್ಲೇ ಆರೋಗ್ಯ ಇಲಾಖೆ RLS ಐವಿ ಗ್ಲುಕೋಸ್ ನಿಷೇಧಿಸಿದೆ. ಎಲ್ಲಾ ಆಸ್ಪತ್ರೆಗಳಿಗೂ ಈ ಗ್ಲುಕೋಸ್ ಬಳಕೆ ಮಾಡದಂತೆ ಆದೇಶ ನೀಡಲಾಗಿದೆ. ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ … Continue reading *ಬೆಳಗಾವಿ: ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಿಢೀರ್ ದಾಳಿ*