*ಬಳ್ಳಾರಿ ಚಲೋದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಭೀಕರ ಅಪಘಾತ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ “ಬಳ್ಳಾರಿ ಚಲೋ” ಪಾದಯಾತ್ರೆಯಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾದಿಂದ ಬಳ್ಳಾರಿಗೆ ಹೋರಡಲು ತೆರಳುತ್ತಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಮಹಾವೀರ ಗುಡಾಜ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಗ್ರಾಮೀಣ ಬಿಜೆಪಿ ಕಾರ್ಯಕರ್ತರು ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಬಿಜೆಪಿ ಕಾರ್ಯಕರ್ತರು ದೇಶಕ್ಕಾಗಿ ಹಾಗೂ ಪಕ್ಷಕ್ಕಾಗಿ ತಮ್ಮ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ನಿರ್ವಹಣೆ ಮಾಡುತ್ತಿರುತ್ತಾರೆ, ಇಂತಹ … Continue reading *ಬಳ್ಳಾರಿ ಚಲೋದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಭೀಕರ ಅಪಘಾತ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಸಾವು*