*ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಣಕು ಶವಯಾತ್ರೆ ನಡೆಸಿದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ 30ನಿಮಿಷಕ್ಕೂ ಹೆಚ್ಚು ಸಮಯ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಸಚಿವ ಬಿ.ನಾಗೇಂದ್ರ ಅವರ ಅಣಕು ಶವಯಾತ್ರೆ ಮಾಡಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಒಬ್ಬ ಸಚಿವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಜನರ ಧ್ವನಿಯಾಗಿರುವ ಪ್ರತಿಪಕ್ಷದ ಪ್ರತಿಭಟನೆಯನ್ನೇ ಹತ್ತಿಕ್ಕಲು … Continue reading *ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಣಕು ಶವಯಾತ್ರೆ ನಡೆಸಿದ ಬಿಜೆಪಿ ಕಾರ್ಯಕರ್ತರು*