*BREAKING: ಬೆಳಗಾವಿಯಲ್ಲಿ ಬೀಕರ ಅಪಘಾತ: ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಬಾಲಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸ್ತೆ ಬಳಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸಾರಿಗೆ ಬಸ್ ಹರಿದು ಓರ್ವ ಬಾಲಕ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ.Home add -Advt ಸುನೀಲ್ (10) ಮೃತ ಬಾಲಕ. ಆಗತಾನೇ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಹೊರಬಂದ ವಿದ್ಯಾರ್ಥಿಗಳು, ರಸ್ತೆ ದಾಟಿ ರಸ್ತೆಬದಿ ನಿಂತಿದ್ದರು. ಈ ವೇಳೆ ಸರ್ಕಾರಿ ಬಸ್ ವೊಂದು ಮಕ್ಕಳ ಮೇಲೆಯೇ ಹರಿದು ಹೋಗಿದೆ. ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ … Continue reading *BREAKING: ಬೆಳಗಾವಿಯಲ್ಲಿ ಬೀಕರ ಅಪಘಾತ: ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಬಾಲಕ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed