*BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: KSRTC ಬಸ್-ಬೈಕ್ ಡಿಕ್ಕಿ: ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಕರೆಮ್ಮ ದೇವಸ್ಥಾನದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೈಫ್ ಮುಲ್ಲಾ (29), ಮಗಳು ಸಿಜಾ (4) ಹಾಗೂ ಇಮ್ತಿಯಾಜ್ (35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಸಿಗರೇಟ್ … Continue reading *BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: KSRTC ಬಸ್-ಬೈಕ್ ಡಿಕ್ಕಿ: ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು*