Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಭೀಕರ ಅಪಘಾತ; ಗಾಯಾಳು ರಸ್ತೆಯಲ್ಲಿಯೇ ನರಳಾಟ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರಿಗೆ ಬಸ್ ಹಾಗೂ ಬೈಕಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹೇಶ್ ಗಂಭೀರವಾಗಿ ಗಾಯಗೊಂದಿರುವ ವ್ಯಕ್ತಿ. ಅಪಘಾತದಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿಯೇ ಬಿದ್ದು ನರಳಾಡಿದ್ದಾನೆ. ಆಂಬುಲೆನ್ಸ್ ಗೆ ಕರೆ ಮಾಡಿದರೂ ಎಷ್ಟು ಹೊತ್ತಾದರೂ ಆಂಬುಲೆನ್ಸ್ ಸ್ಥಳಕ್ಕೆ ಆಗಲಿಸಿಲ್ಲ.

Home add -Advt

ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಪಿಕಪ್ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಂತಹ ಸಂದರ್ಭದಲ್ಲಿ ಆಂಬುಲೆನ್ಸ್ ಗೆ ಕರೆ ಮಾಡಿದರೂ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಾರದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Related Articles

Back to top button