Kannada NewsLatest

ಬೈ ಎಲೆಕ್ಷನ್; ಮತ್ತೋರ್ವ ಶಿಕ್ಷಕ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋರ್ವ ಶಿಕ್ಷಕ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೊಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ರಾಜಶೇಖರ ತಳವಾರ (56) ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

Home add -Advt

ಬೆಳಗಾವಿ ಖಾಸಗಿ ಆಸ್ಪತ್ರೆಗೆದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಉಪಚುನಾವಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಬಳಿಕ ಅವರಲ್ಲಿ ಕೊರೊನಾ ಸೋಂಕು ತಗುಲಿತ್ತು ಎಂದು ತಿಳಿದುಬಂದಿದೆ.

Related Articles

Back to top button