*ಕೆಲಸದ ಆಮಿಷ: ಸೈಬರ್ ವಂಚಕರ ಬಲೆಗೆ ಬಿದ್ದು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚಕರ ಜಾಲದಲ್ಲಿ ಸಿಲುಕಿ ಕಾಂಬೋಡಿಯಾದಲ್ಲಿ ತಿಂಗಳುಗಟ್ಟಲೇ ವಂಚಕರ ಬಳಿ ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರನ್ನು ರಕ್ಷಿಸಿ ತವರಿಗೆ ಕರೆ ತರುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಸುರೇಶ್ ಹುಂದ್ರೆ, ಆಸೀಫ್ ಅಲ್ವಾನ್, ಜಾರ್ಖಂಡ್ ಮೂಲದ ಅಮಿತ್ ಎಂಬುವರು ಹಾಂಕಾಂಗ್ ನಲ್ಲಿ ಉತ್ತಮ ಸಂಬಳದ ಕೆಲಸವಿದೆ. ಡೇಟಾ ಎಂಟ್ರಿ ಆಪರೇಟರ್ ಗಳಿಗೆ ತಿಂಗಳಿಗೆ 1 ಲಕ್ಷ ಸಂಬಂಳ ಇದೆ. ಕೆಲಸಕೊಡಿಸುತ್ತೇವೆ ಎಂದು ಏಜೆಂಟರು ನೀಡಿದ ಆಮಿಷ ನಂಬಿದ ಮೂವರು ಯುವಕರು ವಿದೇಶಕ್ಕೆ ಹಾರಿದ್ದಾರೆ. ಹಾಂಕಾಂಗ್ … Continue reading *ಕೆಲಸದ ಆಮಿಷ: ಸೈಬರ್ ವಂಚಕರ ಬಲೆಗೆ ಬಿದ್ದು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರ ರಕ್ಷಣೆ*