*ಕಾರು ಅಪಘಾತದಲ್ಲಿ ಬಾಲಕ ಸಾವು; ಪೊಲೀಸ್ ಠಾಣೆಗೆ ಬಂದು ಶರಣಾದ ಚಾಲಕ*

ಪ್ರಗತಿವಾಹಿನಿ ಸುದ್ದಿ: ಕಾರು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬೆನ್ನಲ್ಲೇ ಕಾರು ಚಾಲಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ.Home add -Advt ವಿನಯ್ (8) ಮೃತ ಬಾಲಕ. ನಾಗನೂರು ಬಳಿ ಬಾಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಚಾಲಕ ತನ್ನದೇ ಕಾರಿನಲ್ಲಿ ಬಾಲಕನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲೇ ಬಾಲಕ ಸಾವನ್ನಪ್ಪಿದ್ದ. ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು … Continue reading *ಕಾರು ಅಪಘಾತದಲ್ಲಿ ಬಾಲಕ ಸಾವು; ಪೊಲೀಸ್ ಠಾಣೆಗೆ ಬಂದು ಶರಣಾದ ಚಾಲಕ*