Kannada NewsLatest

ಚಲಿಸುತ್ತಿದ್ದ ಕಾರಿಗೆ ರಸ್ತೆ ಮಧ್ಯೆಯೇ ಬೆಂಕಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಬೆಳಗಾವಿಯ ಆಟೋ ನಗರದಲ್ಲಿ ನಡೆದಿದೆ.

ರಸ್ತೆಯಲ್ಲಿ ಸಂಚರಿಸುತ್ತಿದ್ದ ಐ ಟೆನ್ ಕಾರಿಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ತಕ್ಷಣ ಕಾರು ಚಾಲಕ ರಮೇಶ್ ಕಾರಿನಿಂದ ಹೊರ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ.

Home add -Advt

ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಮುಂದಾಗುವಷ್ತರಲ್ಲೇ ಕಾರು ಸಂಪೂರ್ಣ ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಸೇನಾ ವಿಮಾನ ಪತನ; 17 ಯೋಧರ ದುರ್ಮರಣ

Related Articles

Back to top button