*ಬಿಸಿಲ ಝಳಕ್ಕೆ ಬಸವಳಿದ ಸಿಬ್ಬಂದಿ; ಬೆಳಗಾವಿಯ ಚೆಕ್ ಪೋಸ್ಟ್ ಗಳಲ್ಲಿ ಏರ್ ಕೂಲರ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ರಣಬಿಸಿಲಿಗೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಸುಡುಬಿಸಿಲು, ಇನ್ನೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ. ಈ ಮಧ್ಯೆ ಕಾಲರಾ, ಡೆಂಗ್ಯೂನಂತಹ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿವೆ. ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲ ಝಳದ ನಡುವೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಗಳಿಗೆ ಏರ್ ಕೂಲರ್ ವ್ಯವಸ್ಥೆ ಕಲ್ಪಿಸಿದೆ. ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲ ಬೇಗೆಗೆ ಚೆಕ್ ಪೋಸ್ಟ್ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿಗಳ ಅನುಕೂಲಕ್ಕಾಗಿ … Continue reading *ಬಿಸಿಲ ಝಳಕ್ಕೆ ಬಸವಳಿದ ಸಿಬ್ಬಂದಿ; ಬೆಳಗಾವಿಯ ಚೆಕ್ ಪೋಸ್ಟ್ ಗಳಲ್ಲಿ ಏರ್ ಕೂಲರ್ ವ್ಯವಸ್ಥೆ*